ಇದೇ ಡಿಸೆಂಬರ್ 18, 19 ಮತ್ತು 20 ರಂದು ಗುರುವಾರ, ಶುಕ್ರವಾರ ಮತ್ತು ಶನಿವಾರ ಮಕ್ಕಳ ಗಣತಿ ಡಿಸೆಂಬರ್ 2008 ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳಲ್ಲಿ ನಡೆಯಲಿದೆ. ಶಾಲಾ ವಯೋಮಾನದ, ಅಂದರೆ 5 ವರ್ಷ 10 ತಿಂಗಳಿನಿಂದ ಹಿಡಿದು 14 ವರ್ಷಗಳವರೆಗಿನ ಎಲ್ಲ ಮಕ್ಕಳ ಶೈಕ್ಷಣಿಕ ಸ್ಥಿತಿಗತಿ ವಿವರಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಶಿಕ್ಷಣ ಇಲಾಖೆಯ ಗಣತಿದಾರರು ಎಲ್ಲಾ ಮನೆಗಳಿಗೆ ಭೇಟಿ ನೀಡುವರು. ಈ ಸಂದರ್ಭದಲ್ಲಿ ಸಾರ್ವಜನಿಕರು ಸ್ಪಷ್ಟ ಹಾಗೂ ನಿಖರ ಮಾಹಿತಿಯನ್ನು ನೀಡು ಗಣತಿಯ ಯಶಸ್ಸಿಗೆ ಸಹಕರಿಸಬೇಕಾಗಿ ಚಿತ್ರದುರ್ಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಎಲ್. ರಂಗಪ್ಪ ಹಾಗೂ ಸರ್ವಶಿಕ್ಷಾ ಅಭಿಯಾನ ಯೋಜನೆಯ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಶ್ರೀ ಕೆ.ಪಿ. ಲೋಹಿತೇಶ್ವರ ರೆಡ್ಡಿಯವರು ಕೋರಿದ್ದಾರೆ
Friday, December 5, 2008
Children's Census from 18-12-2008 to 20-12-2008
ಇದೇ ಡಿಸೆಂಬರ್ 18, 19 ಮತ್ತು 20 ರಂದು ಗುರುವಾರ, ಶುಕ್ರವಾರ ಮತ್ತು ಶನಿವಾರ ಮಕ್ಕಳ ಗಣತಿ ಡಿಸೆಂಬರ್ 2008 ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳಲ್ಲಿ ನಡೆಯಲಿದೆ. ಶಾಲಾ ವಯೋಮಾನದ, ಅಂದರೆ 5 ವರ್ಷ 10 ತಿಂಗಳಿನಿಂದ ಹಿಡಿದು 14 ವರ್ಷಗಳವರೆಗಿನ ಎಲ್ಲ ಮಕ್ಕಳ ಶೈಕ್ಷಣಿಕ ಸ್ಥಿತಿಗತಿ ವಿವರಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಶಿಕ್ಷಣ ಇಲಾಖೆಯ ಗಣತಿದಾರರು ಎಲ್ಲಾ ಮನೆಗಳಿಗೆ ಭೇಟಿ ನೀಡುವರು. ಈ ಸಂದರ್ಭದಲ್ಲಿ ಸಾರ್ವಜನಿಕರು ಸ್ಪಷ್ಟ ಹಾಗೂ ನಿಖರ ಮಾಹಿತಿಯನ್ನು ನೀಡು ಗಣತಿಯ ಯಶಸ್ಸಿಗೆ ಸಹಕರಿಸಬೇಕಾಗಿ ಚಿತ್ರದುರ್ಗ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಎಲ್. ರಂಗಪ್ಪ ಹಾಗೂ ಸರ್ವಶಿಕ್ಷಾ ಅಭಿಯಾನ ಯೋಜನೆಯ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಶ್ರೀ ಕೆ.ಪಿ. ಲೋಹಿತೇಶ್ವರ ರೆಡ್ಡಿಯವರು ಕೋರಿದ್ದಾರೆ
Subscribe to:
Post Comments (Atom)
No comments:
Post a Comment